ಭಾರತ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನ ಮೊದಲ ದಿನದಾಟವನ್ನು ಆಸ್ಟ್ರೇಲಿಯಾ 311/6ಕ್ಕೆ ಕೊನೆಗೊಳಿಸಿದೆ.
ವಿಶೇಷವೆಂದರೆ ಆಸ್ಟ್ರೇಲಿಯಾದ ಪ್ರತಿಯೊಬ್ಬ ಅಗ್ರ ನಾಲ್ಕು ಬ್ಯಾಟರ್‌ಗಳು 50 ಪ್ಲಸ್ ರನ್ ಗಳಿಸಿದ್ದಾರೆ. ಆಸ್ಟ್ರೇಲಿಯಾದ 19 ವರ್ಷದ ಚೊಚ್ಚಲ ಆಟಗಾರ ಸ್ಯಾಮ್ ಕಾನ್ಸ್ಟಾಸ್ 60 ರನ್ (65 ಎಸೆತ), ಉಸ್ಮಾನ್ ಖವಾಜಾ 57 ರನ್ (121 ಎಸೆತ) ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ 72 ರನ್ (145 ಎಸೆತ) ರನ್ ಗಳಿಸಿದರು. ಸ್ಟೀವ್ ಸ್ಮಿತ್ 111 ಎಸೆತಗಳಲ್ಲಿ 68 ರನ್ ಗಳಿಸಿ ಅಜೇಯರಾಗುಳಿದರು. ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ ಪಡೆದು ಮಿಂಚಿದ್ದಾರೆ.
PublicNext
26/12/2024 03:37 pm