ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಐತಿಹಾಸಿಕ ಗಾಂಧಿಜಿಯವು ನಡೆಸಿದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಧಿವೇಶನಕ್ಕೆ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಬೆಳಗಾವಿಗೆ ಆಗಮಿಸಿದರು.

ಬೆಳಗಾವಿ ವಿಮಾನ ನಿಲ್ದಾಣದಿಂದ ನೇರವಾಗಿ ವೀರಸೌಧದ ಗಾಂಧಿ ಬಾವಿಗೆ ತೆರಳಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ ಸಹ ಆಗಮಿಸಿದರು. ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ. ಜಿ.ಪರಮೇಶ್ವರ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ಜೆ.ಜಾಜ್೯, ಈಶ್ವರ ಖಂಡ್ರೆ‌ ಸೇರಿದಂತೆ ಇನ್ನಿತರರು ‌ಉಪಸ್ಥಿತರಿದ್ದರು.

Edited By : Shivu K
PublicNext

PublicNext

26/12/2024 05:21 pm

Cinque Terre

18.57 K

Cinque Terre

1

ಸಂಬಂಧಿತ ಸುದ್ದಿ