ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಲಹೊಂಗಲ: ಕೃಷಿ ಮೇಳದ ಸಿದ್ಧತೆ ಪರಿಶೀಲನೆ

ಬೈಲಹೊಂಗಲ: ಸಮೀಪದ ಇಂಚಲ ಗ್ರಾಮದ ಶ್ರೀ ಶಿವಯೋಗೀಶ್ವರ ಸಾಧುಸಂಸ್ಥಾನ ಮಠದ ಪೀಠಾಧಿಪತಿ ಡಾ.ಶಿವಾನಂದ ಭಾರತಿ ಮಹಾಸ್ವಾಮೀಜಿ ಅವರ 85ನೇ ವರ್ಷದ ವರ್ಧಂತಿ ಮಹೋತ್ಸವ ನಿಮಿತ್ತ ನಡೆಯಲಿರುವ ರಾಷ್ಟ್ರಮಟ್ಟದ ಬೃಹತ್ ಕೃಷಿಮೇಳದ ಸಿದ್ಧತೆ ಭರದಿಂದ ಸಾಗಿದೆ.

ಕೃಷಿಮೇಳದ ಮುಖಂಡರಾದ ಶಿವರಂಜನ್ ಬೋಳಣ್ಣವರ, ಮಹಾಂತೇಶ ತುರಮರಿ, ಮಡಿವಾಳಪ್ಪ ಹೋಟಿ, ವಿರೂಪಾಕ್ಷ ಕೋರಿಮಠ, ಬಿ.ಬಿ.ಗಣಾಚಾರಿ, ಶ್ರೀಶೈಲ ಯಡಳ್ಳಿ, ಬಸವರಾಜ ಭರಮಣ್ಣವರ ಹಾಗೂ ಇಂಚಲ ಗ್ರಾಮದ ಹಿರಿಯರು, ಮುಖಂಡರು ಉಪಸ್ಥಿತರಿದ್ದರು.

Edited By : PublicNext Desk
PublicNext

PublicNext

26/12/2024 07:32 pm

Cinque Terre

5.8 K

Cinque Terre

0

ಸಂಬಂಧಿತ ಸುದ್ದಿ