ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಕಾನೂನು ಅರಿವು

ಚಿಕ್ಕಮಗಳೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಕಡೂರು ತಾಲೂಕಿನ ಸಿಂಗಟಗೆರೆಯ ಸರ್ಕಾರಿ ಪ್ರೌಢಶಾಲೆಗೆ ಪಿಎಸ್ಐ ಸಿಂಗಟಗೆರೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿ, ಸೈಬರ್ ಅಪರಾಧಗಳು, ಪೋಕ್ಸೋ ಕಾಯ್ದೆ, ಸಂಚಾರಿ ನಿಯಮಗಳು ಮತ್ತು 112 ಸಹಾಯವಾಣಿ ಕುರಿತು ಅರಿವು ಮೂಡಿಸಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪೊಲೀಸರು ಅರಿವು ಮೂಡಿಸಿ ಉತ್ತಮ ಪ್ರಜೆ ಗಳಾಗುವಂತೆ ಮಾರ್ಗದರ್ಶನ ನೀಡುತ್ತಿದ್ದಾರೆ.

Edited By : PublicNext Desk
PublicNext

PublicNext

26/12/2024 07:53 pm

Cinque Terre

11.73 K

Cinque Terre

0

ಸಂಬಂಧಿತ ಸುದ್ದಿ