ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

92 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ಅವರನ್ನು 2021ರಲ್ಲಿ ಎರಡು ಬಾರಿ ಎಐಐಎಂಎಸ್‌ಗೆ ದಾಖಲಿಸಲಾಗಿತ್ತು. ಒಮ್ಮೆ ಅವರಿಗೆ ಕೊರೊನಾ ಪಾಸಿಟಿವ್ ಬಂದಾಗ ಮತ್ತು ನಂತರ ಅಕ್ಟೋಬರ್‌ನಲ್ಲಿ ಜ್ವರ ಮತ್ತು ದೌರ್ಬಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

Edited By : Vijay Kumar
PublicNext

PublicNext

26/12/2024 10:03 pm

Cinque Terre

57.96 K

Cinque Terre

4

ಸಂಬಂಧಿತ ಸುದ್ದಿ