ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಆನಂದಪುರ ಬಳಿ ಕಾಡಾನೆಗಳು ಪ್ರತ್ಯಕ್ಷ, ವಿಡಿಯೋ ವೈರಲ್

ಸಾಗರ : ಆನಂದಪುರ ಸುತ್ತಮುತ್ತ ಆನೆಗಳ ಉಪಟಳ ಹೆಚ್ಚಾಗಿದೆ. ಇವತ್ತು ಬೆಳಗ್ಗೆ ಲಕ್ಕವಳ್ಳಿ ಸಮೀಪ ಆನೆಯೊಂದು ಮರಿಯಾನೆ ಜೊತೆಗೆ ಕಾಣಿಸಿಕೊಂಡಿದೆ. ಕೂಡಲೆ ಗ್ರಾಮಸ್ಥರು ಜೋರಾಗಿ ಕೂಗಿ ಆನೆಗಳನ್ನು ಓಡಿಸಿದ್ದಾರೆ. ಇದರ ವಿಡಿಯೋ ವೈರಲ್‌ ಆಗಿದೆ.

ಲಕ್ಕವಳ್ಳಿಯ ಲಕ್ಷ್ಮಣಪ್ಪ ಎಂಬುವವರ ತೋಟದ ಸಮೀಪ ಆನೆಗಳು ಕಾಣಿಸಿಕೊಂಡಿವೆ. ಸ್ಥಳೀಯರು ಜೋರಾಗಿ ಕೂಗಿಕೊಂಡಿದ್ದರಿಂದ ಆನೆಗಳು ಓಡಿ ಹೋಗಿವೆ.

Edited By : PublicNext Desk
Kshetra Samachara

Kshetra Samachara

27/12/2024 12:08 pm

Cinque Terre

1.22 K

Cinque Terre

0

ಸಂಬಂಧಿತ ಸುದ್ದಿ