ಹುಬ್ಬಳ್ಳಿ: ಇವತ್ತು ವಿಶ್ವದ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರನ್ನ ನಾವು ಕಳೆದುಕೊಂಡಿದ್ದೇವೆ. ನನ್ನ ಮೊದಲ ಚುನಾವಣೆಯಲ್ಲಿ 2013 ರಲ್ಲಿ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದೆ.
ಮಾಜಿ ಪ್ರಧಾನಿಗೆ ಹುಬ್ಬಳ್ಳಿಯ ನಂಟು ಇದೆ, ಪಂಜಾಬಿ ದಾಬ್ ಇತ್ತು, ಆಗಾಗ ಹುಬ್ಬಳ್ಳಿ ಬರುತ್ತಿದ್ದರು. 10 ವರ್ಷ ಪ್ರಧಾನಿ ಕೆಲಸ ಮಾಡಿದ್ದಾರೆ, ದೇಶದ ಆರ್ಥಿಕ ಅಭಿವೃದ್ಧಿಯಾಗುವಂತೆ ಕೆಲಸ ಮಾಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆಂದು ಶಾಸಕ ಪ್ರಸಾದ್ ಅಬ್ಬಯ್ಯ ಸಂತಾಪ ಸೂಚಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/12/2024 12:57 pm