ಕಟೀಲು: ಸಂಸದ, ಮಾಜಿ ಮುಖ್ಯಮಂತ್ತಿ ಜಗದೀಶ್ ಶೆಟ್ಟರ್ ರವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಳದ ಅರ್ಚಕ ವೆಂಕಟರಮಣ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು
PublicNext
27/12/2024 02:45 pm