ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿರ ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ 04 ಹಂತಗಳನ್ನು ಪೂರ್ಣಗೊಳಿಸದೇ ಇರುವ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಪುನಃ ಅರ್ಜಿ ಆಹ್ವಾನಿಸಲಾಗಿದೆ.

ಜನವರಿ 05 2025ರ ಒಳಗಾಗಿ karnemakaone.kar.nic.in/abcd/ApplicationForm_JA_org.aspx ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು(08262-235793) ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

27/12/2024 03:38 pm

Cinque Terre

1.32 K

Cinque Terre

0