ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ತೋಕೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್

ಮುಲ್ಕಿ: ದೇಶದ ಆರ್ಥಿಕತೆ ಹರಿಕಾರ ಮೇದಾವಿ ಸಜ್ಜನ ರಾಜಕಾರಣಿ ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ರವರು ಮುಲ್ಕಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಈ ಸಂದರ್ಭ ಅಂದಿನ ಆಡಳಿತ ಮೊಕ್ತೇಸರ ತೋಕೂರು ಗುತ್ತು ಹೊಸಮನೆ ದಿ. ಗುಣಪಾಲ ಶೆಟ್ಟಿ ಹಾಗೂ ಅಂದಿನ ಪ್ರಧಾನ ಅರ್ಚಕರಾದ ಶ್ರೀ ಹರಿ ಭಟ್ ಅವರು ನೀವು ಪ್ರಧಾನಮಂತ್ರಿಯಾಗುತ್ತೀರಿ ಎಂದು ಹಾರೈಸಿದ್ದರು ಎಂದು ತೋಕೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ ತಿಳಿಸಿದ್ದಾರೆ.

ಅಂದಿನ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಅವರು ನೆನಪಿಸಿದ್ದಾರೆ

Edited By : PublicNext Desk
PublicNext

PublicNext

27/12/2024 08:01 pm

Cinque Terre

13.97 K

Cinque Terre

0

ಸಂಬಂಧಿತ ಸುದ್ದಿ