ಅಣ್ಣಿಗೇರಿ: ತಾಲೂಕಿನ ಶಲವಡಿ ಗ್ರಾಮದ ಆರಾಧ್ಯ ದೈವ ಶ್ರೀ ವೀರಭದ್ರೇಶ್ವರ ಸಂಭ್ರಮದ ರಥೋತ್ಸವ ಇಂದು ಸಾಯಂಕಾಲ ಬಹಳ ವಿಜ್ರಮಣೆಯಿಂದ ಸಾವಿರಾರು ಭಕ್ತರ ಹರ ಹರ ಮಹಾದೇವ ಎಂಬ ಜೈ ಘೋಷಗಳ ಮಧ್ಯೆ ರಥೋತ್ಸವ ನಡೆಯಿತು. ನಾನಾ ಕಡೆಗಳಿಂದ ಬಂದ ಭಕ್ತರು ಮುಂಜಾನೆಯಿಂದಲೇ ದೇವರಿಗೆ ವಿಶೇಷವಾದ ಪೂಜೆಗಳನ್ನು ನೆರವೇರಿಸಿ ಪ್ರಸಾದ ಸ್ವೀಕರಿಸಿ ರಥೋತ್ಸವದಲ್ಲಿ ಭಾಗಿಯಾದರು.
Kshetra Samachara
27/12/2024 08:21 pm