ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸನಗರದಲ್ಲೂ ಸಂತಾಪ ಸೂಚಿಸಿದ ಕಾಂಗ್ರೆಸ್ ಕಾರ್ಯಕರ್ತರು

ಶಿವಮೊಗ್ಗ : ಜಿಲ್ಲೆಯ ಹೊಸನಗರ ಕಾಂಗ್ರೆಸ್ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ನೇತೃತ್ವದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ನಿಧನಕ್ಕೆ ಸಂತಾಪ ಸಭೆ ನಡೆಸಲಾಯ್ತು. ಈ ವೇಳೆ ಮಾತಾನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ

ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ ಭಾರತ ದೇಶದ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ತಂದು ದೇಶವನ್ನೇ ಸುಸ್ಥಿತಿಗೆ ಕೊಂಡೊಯ್ದಿದ್ದರು, ದೇಶದ ಭದ್ರತೆಯ ದೃಷಿಯಿಂದ ಹಿಡಿದು ದೇಶದ ಜನರ ಸುರಕ್ಷಿತವಾಗಿ 10 ವರ್ಷಗಳ ಕಾಲ ಆಡಳಿತ ನಡೆಸಿದವರು ಎಂದರು.

ಈ ಸಂತಾಪ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರಾದ ಶ್ರೀನಿವಾಸ್ ಕಾಮತ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಪ್ರಭಾಕರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

27/12/2024 08:35 pm

Cinque Terre

720

Cinque Terre

0

ಸಂಬಂಧಿತ ಸುದ್ದಿ