ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ವಾಣಿಜ್ಯ ಸಂಕೀರ್ಣ & ಬೀದಿಬದಿ ವ್ಯಾಪಾರಿ ವಲಯ ಪರಿಶೀಲಿಸಿದ ಶಾಸಕ ಚನ್ನಬಸಪ್ಪ

ಶಿವಮೊಗ್ಗ: ಶಿವಮೊಗ್ಗ ನಗರದ ಶಿವಪ್ಪ ನಾಯಕ ಮಾರುಕಟ್ಟೆ ಬಳಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನೂತನವಾಗಿ ನಿರ್ಮಾಣಗೊಂಡಿರುವ ವಾಣಿಜ್ಯ ಸಂಕೀರ್ಣ ಮತ್ತು ಬೀದಿ ಬದಿ ವ್ಯಾಪಾರಿಗಳ ವಲಯವನ್ನು ಶಾಸಕ ಚನ್ನಬಸಪ್ಪ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದ್ರು.

ಇನ್ನು, ಈ ವೇಳೆ ಸ್ಥಳದಲ್ಲಿದ್ದ ಆಟೋ ಚಾಲಕರು ಪಾರ್ಕಿಂಗ್ ಸಮಸ್ಯೆ ಬಗ್ಗೆ ಶಾಸಕರಿಗೆ ಮನವಿ ಸಲ್ಲಿಸಿದ್ರು. ಸಮಸ್ಯೆ ಬಗೆಹರಿಸುವುದಾಗಿ ಶಾಸಕರು ಭರವಸೆ ನೀಡಿದ್ರು.

Edited By : Shivu K
PublicNext

PublicNext

27/12/2024 08:36 pm

Cinque Terre

46 K

Cinque Terre

0

ಸಂಬಂಧಿತ ಸುದ್ದಿ