ಉಡುಪಿ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶರಣ್ ಅದ್ವೈತ್ ಮಂಜನಬೈಲು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.
ಅವರು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಪತ್ರಕರ್ತ ಕಿರಣ್ ಮಂಜನಬೈಲು ಮತ್ತು ವಿಜಯಲಕ್ಷ್ಮಿ ದಂಪತಿ ಪುತ್ರ. ಅವರು ಬೆಂಗಳೂರಿನ ಗೋಲ್ಡ್ ಮ್ಯಾನ್ ಸ್ಯಾಕ್ಸ್ ಸಂಸ್ಥೆಯಲ್ಲಿ ಆರ್ಟಿಕಲ್ ಶಿಪ್ ಮಾಡಿದ್ದರು.
PublicNext
27/12/2024 08:37 pm