ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ರೈಲ್ವೆ ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಸವರಾಜ ಬೊಮ್ಮಾಯಿ

ಗದಗನ ಗಂಗಾಪುರ ಪೇಟೆಗೆ ಸಂಸದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ರೈಲ್ವೆ ಸೇತುವೆ ಕಾಮಗಾರಿ ವೀಕ್ಷಿಸಿದ್ದಾರೆ.

2017ರಲ್ಲಿ ಆರಂಭವಾದ ರೈಲ್ವೆ ಸೇತುವೆ ಕಾಮಗಾರಿ ಇದಾಗಿದ್ದು, ಆಮೆಗತಿಯಲ್ಲಿ ಸಾಗುತ್ತಿದ್ದ ಕಾಮಗಾರಿ ಬಗ್ಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ತಾಂತ್ರಿಕ ಸಮಸ್ಯೆ ಬಗೆಹರಿಸಿ ಕಾಮಗಾರಿಗೆ ಅನುಕೂಲ ಮಾಡಿಕೊಡಿ ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Edited By : Manjunath H D
PublicNext

PublicNext

28/12/2024 07:35 am

Cinque Terre

40.7 K

Cinque Terre

0