ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಮಾಜಿ ಪ್ರಧಾನಿ ಅವರ ಕುಟುಂಬ ಸದಸ್ಯರಿಗೆ ತಿಳಿಸಿದ್ದಾರೆ.
ಸ್ಮಾರಕ ನಿರ್ಮಿಸಲು ಕೇಂದ್ರವು ಜಾಗವನ್ನು ಗುರುತಿಸಿಲ್ಲ ಎಂಬ ಕಾಂಗ್ರೆಸ್ ಆರೋಪದ ಬೆನ್ನಲ್ಲೆ ಗೃಹ ಸಚಿವಾಲಯವು ಈ ಕುರಿತು ಸ್ಪಷ್ಟನೆ ಕೊಟ್ಟಿದೆ.
PublicNext
28/12/2024 08:04 am