ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುಗ ಹಿನ್ನೆಲೆಯಲ್ಲಿ ಡಿಸೆಂಬರ್ 29 ರ ಭಾನುವಾರ ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಭದ್ರಾವತಿ ತಾಲೂಕಿನ ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಅತ್ತಿಗುಂದ, ಗುಡ್ಡದ ನೇರಲಕೆರೆ, ಕೋಮಾರನಹಳ್ಳಿ, ಕುಮರಿನಾರಾಯಣಪುರ, ಸೀತಾರಾಂಪುರ, ಹೊಸಹಳ್ಳಿ, ಸಿದ್ದರಮಟ್ಟಿ, ದೇವರಹಳ್ಳಿ, ಸಂಜೀವನಗರ, ಜಯನಗರ, ತಿಪ್ಪಾಪುರ, ಬಸಲೀಕಟ್ಟೆ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು, ಸೇರಿದಂತೆ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ, ದಯವಿಟ್ಟು ಗ್ರಾಹಕರು ಸಹಕರಿಸಲು ಮೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
Kshetra Samachara
28/12/2024 12:56 pm