ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ಧ ಕಾರಣಗಿರಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನಕ್ಕೆ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಂಪತಿಗಳು ಭೇಟಿ ನೀಡಿ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಳಿಕ ದೇವಸ್ಥಾನ ಆಡಳಿತ ಮಂಡಳಿ ಪರವಾಗಿ ಅರ್ಚಕ ಹನಿಯ ರವಿ ನ್ಯಾಯಮೂರ್ತಿಗಳಿಗೆ ಶಾಲು ಹೊದಿಸಿ, ನೆನಪಿಕ ಕಾಣಿಕೆ, ಪ್ರಸಾದ ನೀಡಿ ವಿಶೇಷ ಗೌರವ ಸಮರ್ಪಣೆ ನೀಡಿದರು.
PublicNext
28/12/2024 03:22 pm