ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ ನಗರದ ರೈಲ್ವೆ ಗೇಟ್ ನಾಳೆ ಬಂದು, ಯಾಕೆ? ಗೋತ್ತ

ಚಿತ್ರದುರ್ಗ: ಚಿತ್ರದುರ್ಗ-ಬಾಲೇನಹಳ್ಳಿ ರೈಲ್ವೆ ಹಳಿಯ ಲೆವಲ್ ಕ್ರಾಸಿಂಗ್ ಮತ್ತು ನವೀಕರಣ ಕಾರ್ಯದ ನಿಮಿತ್ತ ಇದೇ ಡಿ.29ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿತ್ರದುರ್ಗ ನಗರದ ಚಿತ್ರದುರ್ಗ-ದಾವಣಗೆರೆ ರಸ್ತೆಯ ರೈಲ್ವೆ ಗೇಟ್ ಮುಚ್ಚಲಾಗುತ್ತದೆ.

ರಸ್ತೆ ಸಂಚಾರಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ವಾಹನ ಸವಾರರು ಚಿತ್ರದುರ್ಗ ಎಪಿಎಂಸಿ ಮಾರುಕಟ್ಟೆಯ ರಸ್ತೆ ಮಾರ್ಗದಲ್ಲಿ ಸಂಚರಿಸುವಂತೆ ಚಿತ್ರದುರ್ಗ ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

28/12/2024 06:08 pm

Cinque Terre

2 K

Cinque Terre

0

ಸಂಬಂಧಿತ ಸುದ್ದಿ