ಮಂಡ್ಯ ; ಕೇಂದ್ರ ಗೃಹಸಚಿವ ಅಮಿತ್ ಷಾ ಅಂಬೇಡ್ಕರ್ ಅಂಬೇಡ್ಕರ್ ಅನ್ನೋದು ಫ್ಯಾಷನ್ ಆಗಿದೆ ಎಂಬ ಹೇಳಿಕೆ ಯನ್ನು ಖಂಡಿಸಿ ಮಂಡ್ಯದಲ್ಲಿ ೧೦೧ ಫೋಟೊ ಇಟ್ಟುಕೊಂಡು,೧೦೧ ಬಾರಿ ಅಂಬೇಡ್ಕರ್ ಮಂತ್ರ ಜಪ ಮಾಡುವುದಾಗಿ ನೈಜ ಪರಿಶಿಷ್ಟ ಜಾತಿ ಸಮುದಾಯಗಳ ಸಾಂವಿಧಾನಿಕ ಹಕ್ಕು ಅವಕಾಶಗಳ ಸಂರಕ್ಷಣೆ ವೇದಿಕೆ ರಾಜ್ಯಾಧ್ಯಕ್ಷ ಸಿ.ಎಂ.ಕೃಷ್ಣ ತಿಳಿಸಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಎಂ.ಕೃಷ್ಣ, ಅಮಿತ್ ಷಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.
PublicNext
28/12/2024 06:19 pm