ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಾಫಿನಾಡಿಗೆ ಹರಿದು ಬಂದ ಪ್ರವಾಸಿಗರ ದಂಡು

ಚಿಕ್ಕಮಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆ ಕಾಫಿನಾಡು ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡೇ ಹರಿದು ಬಂದಿದೆ. ಶುಕ್ರವಾರ ಒಂದೆ ದಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಪ್ರವಾಸ ತಾಣಗಳಿಗೆ ಕಾರು, ಬೈಕ್, ಟಿಟಿ ಹಾಗೂ ಮಿನಿ ಬಸ್ ಗಳು ಸೇರಿದಂತೆ 1800 ಕ್ಕೂ ಅಧಿಕ ವಾಹನಗಳಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಹೆಚ್ಚಿನ ವಾಹನಗಳು ಗಿರಿ ಪ್ರದೇಶಕ್ಕೆ ಬಂದ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

Edited By : PublicNext Desk
Kshetra Samachara

Kshetra Samachara

28/12/2024 07:38 pm

Cinque Terre

1.14 K

Cinque Terre

0

ಸಂಬಂಧಿತ ಸುದ್ದಿ