ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಸಿಖ್ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.
ಇನ್ನು ಸಿಂಗ್ ಪಾರ್ಧಿವ ಶರೀರಕ್ಕೆ ಹೆಗಲು ಕೊಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶೇಷ ಗೌರವ ಸೂಚಿಸಿದ್ದಾರೆ. ಅಂತ್ಯಕ್ರಿಯೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು.
PublicNext
28/12/2024 08:11 pm