ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಕಾರಿಗೆ ಟಿಪ್ಪರ್ ಡಿಕ್ಕಿಯಾಗಿದ್ದು ಕಾರು ಚಾಲಕ ಪವಾಡ ಸದೃಶ ಪಾರಾಗಿದ್ದಾನೆ .
ಮುಲ್ಕಿ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ
ಅಪಘಾತದ ರಭಸಕ್ಕೆ ಕಾರಿನ ಚಾಲಕನ ಬಳಿಯ ಬಲಭಾಗಕ್ಕೆ ಹಾನಿಯಾಗಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.ಬಳಿಕ ಕ್ರೇನ್ ಮೂಲಕ ಕಾರನ್ನು ತೆರವುಗೊಳಿಸಲಾಯಿತು
PublicNext
30/12/2024 07:29 pm