ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೋಮವಾರಪೇಟೆ: ಹುತಾತ್ಮ ಯೋಧ ದಿವಿನ್ ರವರ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆಗಳ ಪರಿಶೀಲನೆ

ಸೋಮವಾರಪೇಟೆ: ಆಲೂರು ಸಿದ್ದಾಪುರ ಗ್ರಾಮದ ಯೋಧ ದಿವಿನ್ ರವರು ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಸೇನಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುವ ಸ್ಥಳ ಹಾಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಒದಗಿಸುವ ನಿಟ್ಟಿನಲ್ಲಿ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರು ಅಧಿಕಾರಿಗಳೊಂದಿಗೆ ಆಲೂರು ಸಿದ್ದಾಪುರ ಗ್ರಾಮಕ್ಕೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಸುಸೂತ್ರವಾಗಿ ಹಾಗೂ ಗೌರವಯುತವಾಗಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಅಧಿಕಾರಿಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಸೂಚನೆ ನೀಡಿದರು.

Edited By : PublicNext Desk
Kshetra Samachara

Kshetra Samachara

31/12/2024 08:26 am

Cinque Terre

440

Cinque Terre

0

ಸಂಬಂಧಿತ ಸುದ್ದಿ