ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಗೌರವಾರ್ಥ ಸ್ಮಾರಕ ನಿರ್ಮಿಸಲು ಕೇಂದ್ರ ಸರ್ಕಾರದಿಂದ ಜಾಗ ಹಂಚಿಕೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗಲಿದೆ.
ಸ್ಮಾರಕ ನಿರ್ಮಾಣಕ್ಕೆ ಜಾಗವನ್ನು ಕೇವಲ ಟ್ರಸ್ಟ್ ಗಳಿಗೆ ಮಾತ್ರ ಮಂಜೂರು ಮಾಡಬಹುದಾಗಿದ್ದು, ಡಾ.ಸಿಂಗ್ ಸ್ಮಾರಕ ಟ್ರಸ್ಟ್ ಇನ್ನೂ ನಿರ್ಮಾಣವಾಗದೇ ಇರುವ ಹಿನ್ನೆಲೆಯಲ್ಲಿ ಇಡೀ ಪ್ರಕ್ರಿಯೆ ಇನ್ನಷ್ಟು ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
PublicNext
31/12/2024 08:49 am