ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ ಪೊಲೀಸರ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ ಸಿಟಿ ರವಿ

ಬೆಂಗಳೂರು : ಬೆಳಗಾವಿಯ ಚಳಿಗಾಲದ ಅಧಿವೇಶನ ಸಮಯದಲ್ಲಿ ನಡೆದ ಘಟನೆ ಬಗ್ಗೆ ನಿನ್ನೆ ರಾಜ್ಯಪಾಲರ ಭೇಟಿ ಮಾಡಿ ದೂರು ನೀಡಿದ್ದ ಸಿಟಿ ಇಂದು ರಾಜ್ಯ ಪೊಲೀಸ್ ಮಹಾನಿರ್ದೆಶಕರನ್ನ ಭೇಟಿಯಾಗಿ ದೂರು ನೀಡಿದ್ದಾರೆ.

ಬೆಳಗಾವಿಯಲ್ಲಿ 'ನನ್ನನ್ನು ಅಕ್ರಮವಾಗಿ ಬಂಧಿಸಿ, ದೂರುಕೊಟ್ಟ ಬಳಿಕವೂ ಎಫ್‌ಐಆರ್ ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿ, ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಬೆಳಗಾವಿ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ದೂರು ನೀಡಲಾಗಿದೆ.

Edited By : Abhishek Kamoji
PublicNext

PublicNext

31/12/2024 01:49 pm

Cinque Terre

28.05 K

Cinque Terre

1

ಸಂಬಂಧಿತ ಸುದ್ದಿ