ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಬಂಡೆಯ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಲು ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರು: ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಕಾಫಿನಾಡಿನ ಪ್ರವಾಸಿತಾಣಗಳಲ್ಲಿ ಜನ ಜಂಗುಳಿ ಹೆಚ್ಚಾಗಿದೆ. ಇದರ ನಡುವೆ ಮುಳ್ಳಯ್ಯನಗಿರಿ ವೀಕ್ಷಣೆಗೆ ಬಂದ ಕೆಲ ಪ್ರವಾಸಿಗರು ಫೋಟೋ, ಸೆಲ್ಫಿ ತೆಗೆಯಲು ಬಂಡೆಯ ತುದಿಯಲ್ಲಿ ನಿಂತು ಹುಚ್ಚಾಟ ಮೆರೆದಿದ್ದಾರೆ.

ಪ್ರಪಾತಗಳೇ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಸ್ವಲ್ಪ ಕಾಲು ಜಾರಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ, ಇಂತಹ ಸ್ಥಳಗಳಲ್ಲಿ ಪ್ರವಾಸಿಗರ ಫೋಟೋ ಹುಚ್ಚಾಟಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Ashok M
PublicNext

PublicNext

31/12/2024 01:57 pm

Cinque Terre

49.28 K

Cinque Terre

0

ಸಂಬಂಧಿತ ಸುದ್ದಿ