ವಿಜಯಪುರ: ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಅಹಿಂದ, ದಲಿತಪರ ಹಾಗೂ ವಿವಿಧ ಪ್ರಗತಿ ಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಕರೆ ನೀಡಿದ್ದ ವಿಜಯಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಸದ್ಯ ವಿಜಯಪುರ ನಗರದ ಕಿರಾಣಿ ಅಂಗಡಿಗೆ ಪ್ರತಿಭಟನಾಕಾರರು ಕಲ್ಲು ಎಸೆದು ಅಂಗಡಿ ಬಂದ್ ಮಾಡಿಸಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಪರ ವಿರುದ್ಧದ ಚರ್ಚೆ ಜೋರಾಗಿದೆ...
ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ್, ವಿಜಯಪುರ
PublicNext
31/12/2024 03:30 pm