ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಸಾರ್ವಜನಿಕರ ಸಮಸ್ಯೆ ಆಲಿಸಿದ ಸಂಸದ ಕೋಟ

ಚಿಕ್ಕಮಗಳೂರು: ನಗರದ ಸಂಸದರ ಕಚೇರಿಯಲ್ಲಿ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರು ಸಾರ್ವಜನಿಕರಿಂದ ಕುಂದುಕೊರತೆ ಆಲಿಸಿದರು.

ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆಮಾಡಿ ಸಮಸ್ಯೆಗಳ ಪರಿಹಾರ ಮಾಡುವಂತೆ ಸೂಚಿಸಿದರು.ವಿವಿಧ ಸಂಘ ಸಂಸ್ಥೆಗಳ ಮನವಿ ಸ್ವೀಕರಿಸಿದರು. ವಿಶ್ವಕರ್ಮ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಫಲಾನುಭವಿಗಳ ಸಮಸ್ಯೆ ಆಲಿಸಿದರು ಶೀಘ್ರದಲ್ಲಿ ಪರಿಹರಿಸುವ ಭರವಸೆಯನ್ನು ನೀಡಿದ್ರು.

Edited By : PublicNext Desk
PublicNext

PublicNext

31/12/2024 04:59 pm

Cinque Terre

18.14 K

Cinque Terre

0

ಸಂಬಂಧಿತ ಸುದ್ದಿ