ಹುಬ್ಬಳ್ಳಿ: 2025ನೇ ಹೊಸ ವರ್ಷವನ್ನು ಎಲ್ಲರೂ ಆಚರಣೆ ಮಾಡುತ್ತಾರೆ. ಆದ್ರೆ ಯಾರೂ ಕೂಡ ಕಾನೂನು ಬಾಹಿರವಾಗಿ ನಡೆದುಕೊಳ್ಳಬಾರದು ಮತ್ತು ರೂಲ್ಸ್‌ಗಳು ಹೇಗೆಲ್ಲಾ ಇರುತ್ತವೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಪಬ್ಲಿಕ್ ನೆಕ್ಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ ಕೇಳಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
31/12/2024 07:32 pm