ಶಿವಮೊಗ್ಗ: ಹೊಸ ವರ್ಷದ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಇಂದು ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ.
ನೂರಾರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದು ಪ್ರವಾಸಿಗರ ಹಿತದೃಷ್ಠಿಯಿಂದ ಜೋಗ ಜಲಪಾತ ವೀಕ್ಷಣೆಗೆ ಮಾರ್ಚ್ 15ರ ವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಈ ಮಧ್ಯೆ ಹೊಸ ವರ್ಷಾಚರಣೆಗೆ ಜೋಗಕ್ಕೆ ಬರುವ ಪ್ರಾಸಿಗರಿಗೆ ನಿರಾಸೆ ಆಗಬಾರದು ಎಂದು ಪ್ರವಾಸೋದ್ಯಮ ಇಲಾಖೆ ಕೆಲವು ವಿಶೇಷ ವ್ಯವಸ್ಥೆ ಕಲ್ಪಿಸಿದೆ.
PublicNext
01/01/2025 09:15 am