ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಅವರಿಗೆ ಶುಭಕೋರಿದ ಪೊಲೀಸ್ ಅಧಿಕಾರಿಗಳು

ಬೆಂಗಳೂರು:ಹೊಸ ವರ್ಷದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಶುಭ ಕೋರಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಡಿಜಿಪಿ ಎಂ.ಎ.ಸಲೀಂ, ಮಾಲಿನಿ ಕೃಷ್ಣಮೂರ್ತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್, ಎಡಿಜಿಪಿಗಳಾದ ಆರ್.ಹಿತೇಂದ್ರ, ಹೇಮಂತ್ ನಿಂಬಾಳ್ಕರ್, ಅಲೋಕ್ ಕುಮಾರ್, ಸೀಮಂತ್ ಕುಮಾರ್ ಸಿಂಗ್, ಉಮೇಶ್, ಶರತ್‌ಚಂದ್ರ ಮುಂತಾದವರು ಇದ್ದರು‌.

Edited By : Shivu K
PublicNext

PublicNext

01/01/2025 12:51 pm

Cinque Terre

49.4 K

Cinque Terre

0