ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಮೋಟರ್ ಸಾರಿಗೆ ಸಂಬಂಧಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

Av

Headline

ಕೋಲಾರ - ಮೋಟರ್ ಸಾರಿಗೆ ಸಂಬಂಧಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಕೋಲಾರ - ಅಸಂಘಟಿತ ಕಾರ್ಮಿಕರು ಸಾಮಾಜಿಕ ಭದ್ರೆತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯಡಿ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದೆ ಬರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸುನೀಲ್ ಎಸ್ . ಹೊಸಮನಿ ತಿಳಿಸಿದರು. ನಗರದ ಪವನ್ ಕಾಲೇಜು ಸಮೀಪದ ಕೋಲಾರ ಜಿಲ್ಲಾ ಮೆಕಾನಿಕ್ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಜಿಲ್ಲಾಡಳಿತ,‌ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮೋಟರ್ ಸಾರಿಗೆ ಹಾಗೂ ಇತರೆ ಸಂಭಂದಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಸಂಘಟಿತ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಡಿ ಮೋಟಾರ್ ವಾಹನ ಸಾರಿಗೆ ಹಾಗೂ ಅದರ ಸಂಭಂದಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ರಚನೆ ಮಾಡಲಾಗಿದೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

01/01/2025 01:38 pm

Cinque Terre

340

Cinque Terre

0

ಸಂಬಂಧಿತ ಸುದ್ದಿ