ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸ ವರ್ಷದ ಹಿನ್ನೆಲೆ ಐತಿಹಾಸಿಕ ಹಿನ್ನೆಲೆ ಗಣಪತಿಗೆ ವಿಶೇಷ ಪೂಜೆ

ಹೊಳಲ್ಕೆರೆ: ಹೊಸ ವರ್ಷಾಚರಣೆ ಹಿನ್ನೆಲೆ ಹೊಳಲ್ಕೆರೆ ನಗರದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ಹಮ್ಮಿಕೊಳ್ಳಲಾಗಿತ್ತು.

ನಾಡಿನಾದ್ಯಂತ ಹೊಸ ವರ್ಷವನ್ನ ಬಲು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿ, ದೇವಸ್ಥಾನದಲ್ಲಿ ದೇವರಿಗೆ ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಿದ್ದು ಮಹಾ ಮಂಗಳಾರತಿ ತುಪ್ಪದ ಆರತಿ ಬೆಳಗಿದ್ದು ನಾನಾ ಭಾಗದಿಂದ ಬಂದಂತ ಭಕ್ತರು ದೇವರ ದರ್ಶನ ಪಡೆದು ದೇವರಲ್ಲಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥನೆ ಸಲ್ಲಿಸಿದ್ದು ಕಂಡು ಬಂದಿದೆ.

Edited By : PublicNext Desk
Kshetra Samachara

Kshetra Samachara

01/01/2025 03:28 pm

Cinque Terre

1.42 K

Cinque Terre

0

ಸಂಬಂಧಿತ ಸುದ್ದಿ