ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಧರ್ಮಸ್ಥಳದಲ್ಲಿ ಭಕ್ತರ ಗಡಣ, ಅಲಂಕಾರ ಸೇವೆ

ಮಂಗಳೂರು: ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ಹೊಸವರ್ಷ ಆಚರಣೆ ಪ್ರಯುಕ್ತ ಬುಧವಾರ ಧರ್ಮಸ್ಥಳದಲ್ಲಿ ದೇವಸ್ಥಾನ, ಬೀಡು (ಹೆಗ್ಗಡೆಯವರ ನಿವಾಸ), ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ ಹಾಗೂ ವಿವಿಧ ಕಟ್ಟಡಗಳನ್ನು ವಿವಿಧ ಜಾತಿಯ ಹೂವುಗಳು, ಅಡಿಕೆ, ತೆಂಗು, ಭತ್ತದ ತೆನೆ, ಮುಸುಂಬಿ, ದಾಳಿಂಬೆ, ಕಬ್ಬು ಮೊದಲಾದ ಒಂದು ಟನ್ ಹಣ್ಣುಗಳನ್ನು ಬಳಸಿ ಅತ್ಯಾಕರ್ಷಕವಾಗಿ ಸಿಂಗರಿಸಿದ್ದಾರೆ. ಸುಮಾರು 80 ಜನರ ತಂಡ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕಾರ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

01/01/2025 09:36 pm

Cinque Terre

4.74 K

Cinque Terre

0

ಸಂಬಂಧಿತ ಸುದ್ದಿ