ಮುಂಬೈ: ಮಹಾರಾಷ್ಟ್ರದ ಥಾಣೆಯ ಆಸ್ಪತ್ರೆಗೆ ಡಿಸೆಂಬರ್ 21ರಂದು ದಾಖಲಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರು ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ. ಕಾಂಬ್ಳಿ ಇಂಡಿಯಾ ಜೆರ್ಸಿ ಧರಿಸಿ ಆಸ್ಪತ್ರೆಯಲ್ಲಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. "ಹೊಸ ವರ್ಷವನ್ನು ಆನಂದಿಸಿ. ಮದ್ಯಪಾನ ಮಾಡಬೇಡಿ. ಜೀವನವನ್ನು ಆನಂದಿಸಿ" ಎಂದು ಕಾಂಬ್ಳಿ ಹೇಳಿದ್ದಾರೆ.
PublicNext
02/01/2025 08:18 am