ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡೆವಿಲ್ ಸಿನಿಮಾದ ಡಬ್ಬಿಂಗ್‌ನಲ್ಲಿ ದರ್ಶನ್ ಬ್ಯುಸಿ

ಕೊಲೆ ಕೇಸ್‌ನಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಸಿನಿಮಾ ಕೆಲಸದಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ. ಹೊಸ ವರ್ಷದ ದಿನವೇ ಡೆವಿಲ್ ಸಿನಿಮಾದ ಡಬ್ಬಿಂಗ್‌ನಲ್ಲಿ ದರ್ಶನ್ ತೊಡಗಿದ್ದಾರೆ.

ದರ್ಶನ್ 'ಡೆವಿಲ್' ಸಿನಿಮಾದ ಚಿತ್ರೀಕರಣ 50% ರಷ್ಟು ಮುಗಿಸಿದ್ದರು. ಆದರೆ ಅವರು ಆರೋಗ್ಯದಲ್ಲಿ ಕೊಂಚ ಚೇತರಿಸಿಕೊಂಡ್ಮೇಲೆ ಫೆಬ್ರವರಿ 22ರ ಬಳಿಕ ‘ಡೆವಿಲ್’ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಈ ಚಿತ್ರವನ್ನು ಮಿಲನಾ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್‌ಗೆ ಕುಡ್ಲದ ಕುವರಿ ರಚನಾ ರೈ ನಾಯಕಿಯಾಗಲಿದ್ದಾರೆ.

Edited By : Vijay Kumar
PublicNext

PublicNext

02/01/2025 11:05 am

Cinque Terre

158.22 K

Cinque Terre

0