ಲಕ್ಷ್ಮೇಶ್ವರ: ಎರಡು ದಿನಗಳ ಹಿಂದಷ್ಟೇ ರಾತ್ರಿ ವೇಳೆಯಲ್ಲಿ ಲಕ್ಷ್ಮೇಶ್ವರ ದಿಂದ ಹಿರೇಗುಂಜಳ ಗ್ರಾಮದ ದಾರಿ ಮಧ್ಯೆ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಚಿರತೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಹಗಲು ಮತ್ತು ರಾತ್ರಿ ಸಮಯದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆಗೆ ಅಲ್ಲಿನ ರೈತರು ಸೇರಿಕೊಂಡು ಹುಡುಕಾಟ ನಡೆಸಿದ್ದಾರೆ.
Kshetra Samachara
02/01/2025 02:33 pm