ಬೆಂಗಳೂರು : ಐಪಿಎಸ್ ಅಧಿಕಾರಿ ಆರ್. ಶ್ರೀನಿವಾಸ್ ಗೌಡ ಅವರನ್ನು ರಾಮನಗರ ಎಸ್ಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
2016ನೇ ಬ್ಯಾಚ್ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಶ್ರೀನಿವಾಸ್ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸಿಸಿಬಿ ಡಿಸಿಪಿಯಾಗಿದ್ದ ಶ್ರೀನಿವಾಸ್ ಗೌಡ ಅವರನ್ನು ಇದೀಗ ರಾಮನಗರ ಎಸ್ಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
PublicNext
02/01/2025 06:50 pm