ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಹೊಸ ವರ್ಷದ ಸಂದರ್ಭದಲ್ಲಿ ಪ್ರೆಗ್ನೆನ್ಸಿ ಫೋಟೋಶೂಟ್ ಮಾಡಿಸಿ ನಟಿ ಮಿಂಚಿದ್ದಾರೆ.
ನೀಲಿ ಬಣ್ಣದ ಉಡುಗೆ ಧರಿಸಿ ನಟಿ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದು ಅದಷ್ಟೇ ಅಲ್ಲ, ಪತಿ ವಸಿಷ್ಠ ಜೊತೆ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ನಟಿಯ ವಿವಿಧ ಭಂಗಿಯ ಬೇಬಿ ಬಂಪ್ ಫೋಟೊ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
PublicNext
02/01/2025 07:08 pm