ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

INDvsAUS 5th Test: ಭೋಜನ ವಿರಾಮ - 57 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಹಾಗೂ ಐದನೇ ಟೆಸ್ಟ್ ಪಂದ್ಯದ ಆರಂಭದಲ್ಲೇ ಭಾರತ ಸಂಕಷ್ಟಕ್ಕೆ ಸಿಲುಕಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಭೋಜನ ವಿರಾಮದ ವೇಳೆ 57 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡಿದೆ.

ರೋಹಿತ್ ಶರ್ಮಾ ಡ್ರಾಪ್‌ನಿಂದಾಗಿ ಕೆಎಲ್ ರಾಹುಲ್ ಸಿಡ್ನಿ ಟೆಸ್ಟ್‌ನಲ್ಲಿ ಓಪನಿಂಗ್ ಬಂದಿದ್ದರು. ಆದರೆ ಟೀಂ ಇಂಡಿಯಾ 57 ರನ್​ಗಳಿಗೆ ಮೂರು ವಿಕೆಟ್ ಕಳೆದುಕೊಂಡಿದೆ. ಕೆ.ಎಲ್. ರಾಹುಲ್ (4 ರನ್), ಶುಭ್ಮನ್ ಗಿಲ್ (20 ರನ್) ಹಾಗೂ ಜೈಸ್ವಾಲ್ (10 ರನ್‌)​​ ವಿಕೆಟ್ ಕಳೆದುಕೊಂಡು ತಂಡ ಸಂಕಷ್ಟಕ್ಕೆ ಸಿಲುಕಿದೆ.

Edited By : Vijay Kumar
PublicNext

PublicNext

03/01/2025 07:46 am

Cinque Terre

186.25 K

Cinque Terre

0