ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಶಿವಮೊಗ್ಗದ ಹಲವೆಡೆ ಇಡೀ ದಿನ ಕರೆಂಟ್‌ ಕಟ್

ಶಿವಮೊಗ್ಗ: ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಜ.4 ರಂದು ಶಿವಮೊಗ್ಗ ತಾಲೂಕಿನ ವಿವಿಧೆಡೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಲಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಕೆಎಂಎಫ್ ಡೈರಿ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

03/01/2025 09:30 am

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ