ಬೆಂಗಳೂರು : ಬಸ್ ಟಿಕೆಟ್ ದರ ಏರಿಕೆಗೆ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ರಾಜ್ಯದಲ್ಲಿ ಸರ್ಕಾರ ಇದೆಯಾ..?ಇದನ್ನು ಸರ್ಕಾರ ಅಂತ ಕರೆಯುತ್ತಾರಾ..ಕಾಂಗ್ರೆಸ್ ಬಂದಾಗಿಂದ ಎಷ್ಟು ಬೆಲೆ ಏರಿಕೆ ಮಾಡಿದ್ದಾರೆ. ಜನರು 2-3 ದಿನ ಆಕ್ರೋಶ ವ್ಯಕ್ತಪಡಿಸಿ ಮರೆತು ಹೋಗ್ತಾರೆ. ಈಗ ನೀರಿನ ದರವೂ ಏರಿಕೆ ಆಗಲಿದೆ. ಇವರಿಗೆ ಹೇಳೋರು ಕೇಳೋರು ಯಾರು ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
PublicNext
03/01/2025 02:03 pm