ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜೆ.ಪಿ‌ ನಡ್ಡ ಅವರನ್ನ ಸ್ವಾಗತಿಸಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಜೆ.ಪಿ‌ ನಡ್ಡ ಅವರನ್ನು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರ ಮಾಡಿಕೊಂಡರು.

ತದನಂತರ ವಿಜಯೇಂದ್ರ ಜೊತೆ ಮತ್ತು ಪಕ್ಷದ ಕಾರ್ಯಕರ್ತರು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Edited By : Manjunath H D
PublicNext

PublicNext

03/01/2025 03:32 pm

Cinque Terre

37.38 K

Cinque Terre

0

ಸಂಬಂಧಿತ ಸುದ್ದಿ