ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಿರ್ದೇಶಕರುಗಳ ಸ್ಥಾನಕ್ಕೆ ಜ.12 ರಂದು ನಡೆಯುವ ಚುನಾವಣೆಗೆ ಪಿ.ಎಲ್.ಡಿ.ಬ್ಯಾಂಕ್ ಹಾಲಿ ಅಧ್ಯಕ್ಷ ಹಿರೆಗುಂಟನೂರಿನ ಕೆ.ಆರ್.ರವಿ ಸಾಲಗಾರರ ಕ್ಷೇತ್ರದಿಂದ ಚುನಾವಣಾಧಿಕಾರಿಗೆ ಶುಕ್ರವಾರ ಪಿ.ಎಲ್.ಡಿ. ಬ್ಯಾಂಕ್‍ನಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪುನಿತ್ ಕೆ.ಆರ್. ಕಾಂತರಾಜ್, ಎಂ.ಪಿ.ಪ್ರಕಾಶ್, ಜಿ.ಎಂ.ಮಲ್ಲೇಶ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Kshetra Samachara
03/01/2025 05:20 pm