ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಶಿಕ್ಷಣ ವಂಚಿತ ಮಹಿಳೆಯರಿಗೆ ಅಕ್ಷರ ಕಲಿಸಿದ ಮಾತೆ ಸಾವಿತ್ರಬಾಯಿ - ಸಿವಿ. ನಾಗರಾಜ್

ಬಂಗಾರಪೇಟೆ : ದೇಶದ ಸಮಸ್ತ ಮಹಿಳಾ ಕುಲ ಶಿಕ್ಷಣಮಾತೆ ಸಾವಿತ್ರಿ ಬಾಯಿ ಪುಲೆಯವರನನ್ನು ಸ್ಮರಿಸುವಂತಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಸಿ.ವಿ.ನಾಗರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಕನಕಭವನದಲ್ಲಿ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ದೇಶದ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಅವರ 94ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಲ್ಲಿ ಮಹಿಳೆಯರು ಹಾಗೂ ಅಸ್ಪೃಶ್ಯರು ಶಿಕ್ಷಣದಿಂದ ನಿರಾಕರಿಸಲ್ಪಟ್ಟಿದ್ದ ಕಾಲಘಟ್ಟದಲ್ಲಿ ತನ್ನ ಪತಿಯಿಂದಲೇ ಅಕ್ಷರ ಕಲಿತು ನಂತರ ದೇಶದ ಶಿಕ್ಷಣ ವಂಚಿತ ಮಹಿಳೆಯರಿಗೆ ಅಕ್ಷರ ಕಲಿಸಿದ ಮಾತೆ ಸಾವಿತ್ರಿಬಾಯಿ ಫುಲೆ ಅವರನ್ನು ದೇಶದ ಪ್ರತಿಯೊಬ್ಬ ಮಹಿಳೆಯೂ ಮರೆಯುವಂತಿಲ್ಲ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

03/01/2025 07:07 pm

Cinque Terre

420

Cinque Terre

0