ಜಮೀನಿನ ವಿವಾದಕ್ಕೆ ಸಂಬಮಧಿಸಿದಂತೆ ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಲೈಗಿಂಕ ಕಿರುಕುಳ ನೀಡಿ ದೌರ್ಜನ್ಯ ಎಸಗಿದ್ದ DYSP ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಮಚಂದ್ರಪ್ಪ
ತಲೆಮರೆಸಿಕೊಂಡಿದ್ದ ಬಳಿಕ DYSPಯನ್ನು ಸಸ್ಪೆಂಡ್ ಮಾಡಲಾಗಿತ್ತು. ಇದೀಗ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ.
PublicNext
04/01/2025 08:12 am