ಬೆಂಗಳೂರು : ಹೆಬ್ಬಾಳ ಪ್ಲೈಓವರ್ ಮೇಲೆ ಭೀಕರ ಸ್ಕೂಟರ್ ಅಪಘಾತ ಸಂಭವಿಸಿದೆ. ಸೆಲ್ಫ್ ಆಕ್ಸಿಡೆಂಟ್ ಗೆ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ವೇಗವಾಗಿ ಹೋಗಿ ಡಿವೈಡರ್ ಗೆ ಬೈಕ್ ಸವಾರ ಡಿಕ್ಕಿ ಹೊಡೆದುಕೊಂಡಿದ್ದಾನೆ. ಹೆಬ್ಬಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/01/2025 11:56 am