ಅಣ್ಣಿಗೇರಿ : ಕರ್ನಾಟಕ ಸರಕಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಧಾರವಾಡ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮವನ್ನು ತಾಲೂಕಿನ ಬದ್ರಾಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಅಣ್ಣಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಶಾಲಾ ಮಕ್ಕಳಿಂದ ಗ್ರಾಮದಲ್ಲಿ ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸಿದರು.
Kshetra Samachara
04/01/2025 12:18 pm