ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಶಾಲಾ ಶುಲ್ಕ ಶೇ.15ರಷ್ಟು ಏರಿಕೆ ಮಾಡಲು ಖಾಸಗಿ ಶಾಲಾ ಒಕ್ಕೂಟ ನಿರ್ಧಾರ

ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಬೆಲೆ ಏರಿಕೆ ಶಾಕ್ ಮೇಲೆ ಶಾಕ್. ಅದರಲ್ಲೂ ಖಾಸಗಿ ಶಾಲಾ ಮಕ್ಕಳ ಪೋಷಕರಿಗೆ ಇದು ಶಾಕಿಂಗ್ ಸಂಗತಿ. ಈಗಾಗಲೇ ಖಾಸಗಿ ಶಾಲೆಗಳಲ್ಲಿ ಶುಲ್ಕ ಗಗನಕ್ಕೇರಿದೆ. ಅದೂ ಸಾಲದಂತೆ ಶೇ. 10 ರಿಂದ 15ರಷ್ಟು ಶುಲ್ಕ ಏರಿಕೆ ಮಾಡಲು ಖಾಸಗಿ ಶಾಲಾ ಒಕ್ಕೂಟ ನಿರ್ಧರಿಸಿದೆ.

ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಮಾತನಾಡಿ ಮಾಹಿತಿ ನೀಡಿದ್ದಾರೆ.

Edited By : Suman K
PublicNext

PublicNext

04/01/2025 04:02 pm

Cinque Terre

61.43 K

Cinque Terre

11